ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

Reading…
Follow Us

ಸಾರಾಂಶ

'ಹಾರುವ ಬಸ್' ತರಲಿದ್ದೇವೆ ಎಂದ ನಿತಿನ್ ಗಡ್ಕರಿ; ನೆಟ್ಟಿಗರ ವ್ಯಂಗ್ಯ! ಲಕ್ನೋ-ಕಾನ್ಪುರ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ದೇಶದಲ್ಲಿ ರೋಪ್‌ವೇ ಮಾದರಿಯ ವಿದ್ಯುತ್ ಚಾಲಿತ 'ಹಾರುವ ಬಸ್' ಸಾರಿಗೆ ವ್ಯವಸ್ಥೆ ತರುವುದಾಗಿ ಘೋಷಿಸಿದ್ದಾರೆ. ಆದರೆ, ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಹಾಸ್ಯಕ್ಕೆ ಇಡಾಗಿದ್ದು, 'Chidiya udd, bus udd' ಎನ್ನುತ್ತಾ, "ಮೊದಲು ರಸ್ತೆ ಗುಂಡಿ ಮುಚ್ಚಿ, ಆಮೇಲೆ ಬಸ್ ಹಾರಿಸಿ" ಎಂದು ನೆಟ್ಟಿಗರು ರಸ್ತೆಗಳ ಸದ್ಯದ ದುಸ್ಥಿತಿಯನ್ನು ಮುಂದಿಟ್ಟುಕೊಂಡು ವ್ಯಂಗ್ಯವಾಡಿದ್ದಾರೆ.

ಉತ್ತರ ಪ್ರದೇಶದ ಕಾನ್ಪುರ ಮತ್ತು ಲಕ್ನೋ ನಡುವಿನ 63 ಕಿಲೋಮೀಟರ್ ಉದ್ದದ ಹೊಸ ಎಕ್ಸ್‌ಪ್ರೆಸ್‌ವೇ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ದೇಶದಲ್ಲಿ “ಆಕಾಶದಲ್ಲಿ ಹಾರಾಡುವ ಬಸ್” ಪರಿಚಯಿಸುವ ಯೋಜನೆಯನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ. ಸಾರಿಗೆ ವ್ಯವಸ್ಥೆಯನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ತಮ್ಮ ಸಚಿವಾಲಯವು ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರೋಪ್‌ವೇ, ಕೇಬಲ್ ಕಾರ್ ಹಾಗೂ ವಿದ್ಯುತ್ ಚಾಲಿತ ಸಮೂಹ ಸಾರಿಗೆ ವ್ಯವಸ್ಥೆಗಳ (ಮಾಸ್ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ಸ್) ಅನುಷ್ಠಾನದ ಬಗ್ಗೆಯೂ ಗಂಭೀರ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದರು. ಈ ಹಿಂದೆ ಜೂನ್ 2025 ರಲ್ಲಿಯೂ ಅವರು ಬೆಂಗಳೂರು, ಪುಣೆ ಮತ್ತು ದೆಹಲಿ ನಗರಗಳಲ್ಲಿ ಓವರ್‌ಹೆಡ್ ಟ್ರ್ಯಾಕ್‌ಗಳ ಸಹಾಯದಿಂದ ತೂಗುಹಾಕಲ್ಪಟ್ಟ ಸ್ವಯಂಚಾಲಿತ ವಿದ್ಯುತ್ ಪಾಡ್ ಸಾರಿಗೆ ವ್ಯವಸ್ಥೆಯ (ಏರಿಯಲ್ ಪಾಡ್ ಸಿಸ್ಟಮ್) ಸಾಧ್ಯಸಾಧ್ಯತೆಗಳ ಬಗ್ಗೆ ಸಮೀಕ್ಷೆ ನಡೆಯುತ್ತಿರುವುದಾಗಿ ಹೇಳಿದ್ದರು.

ಸಚಿವರ ಈ ಭಾಷಣದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣವಾದ ‘ಎಕ್ಸ್’ ನಲ್ಲಿ ತೀವ್ರ ವ್ಯಂಗ್ಯ ಹಾಗೂ ತಮಾಷೆಯ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ. ದೇಶದ ರಸ್ತೆಗಳ ದುಸ್ಥಿತಿ ಹಾಗೂ ಗುಂಡಿಗಳನ್ನು ಮುಂದಿಟ್ಟುಕೊಂಡು ನೆಟ್ಟಿಗರು ಸಚಿವರ ಹೇಳಿಕೆಯನ್ನು ಅಣಕಿಸಿದ್ದಾರೆ. ಬಾಲ್ಯದ ಜನಪ್ರಿಯ ಆಟದ ಶೈಲಿಯನ್ನು ಬಳಸಿ ‘Chidiya udd, bus udd’ (ಗಿಳಿ ಹಾರಿತು, ಬಸ್ ಹಾರಿತು) ಎಂದು ನೆಟ್ಟಿಗರು ಮೀಮ್ಸ್ ಹಂಚಿಕೊಳ್ಳುವ ಮೂಲಕ ಕಾಲೆಳೆದಿದ್ದಾರೆ. ತಾಂತ್ರಿಕ ಅಧ್ಯಯನಗಳು ನಡೆಯುತ್ತಿರುವುದನ್ನು ಕೆಲವರು ಗಮನಿಸಿದರೂ, ಬಹುತೇಕರು ಈ ಯೋಜನೆಯ ಪ್ರಾಯೋಗಿಕ ಜಾರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ರಾಷ್ಟ್ರೀಯ ಸುದ್ದಿ

200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ

From Across Varadigara

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

ಅಂತಾರಾಷ್ಟ್ರೀಯ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್

ರಾಷ್ಟ್ರೀಯ ಸುದ್ದಿ

“ತಲೆ ಒಡೆದೆ, ಆದರೂ ಜೈಲಿಗೆ ಹೋಗಲಿಲ್ಲ”: ಪ್ರಭಾವಿ ನಾಯಕರ ಬೆಂಬಲದ ಬಡಾಯಿ ಕೊಚ್ಚಿಕೊಂಡ ಹಿಂದೂತ್ವ ಇನ್ಫ್ಲುಯೆನ್ಸರ್; ವಿಪಕ್ಷಗಳ ಆಕ್ರೋಶ

ರಾಜ್ಯ ಸುದ್ದಿ

5 ವರ್ಷಗಳಿಂದ ದನದ ಕೊಟ್ಟಿಗೆಯಂತಿರುವ ಶೆಡ್‌ನಲ್ಲೇ 172 ಮಕ್ಕಳ ಶಾಲೆ : ಹಾಸನ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಮಕ್ಕಳ ದಯನೀಯ ಸ್ಥಿತಿ

ರಾಜ್ಯ ಸುದ್ದಿ

ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ಅಂತಾರಾಷ್ಟ್ರೀಯ

“ಚುನಾವಣೆಯಲ್ಲಿ ರಿಪಬ್ಲಿಕನ್ನರನ್ನು ಗೆಲ್ಲಿಸಿದರೆ ಅಮೆರಿಕದ ಪ್ರತಿಯೊಬ್ಬ ಪ್ರಜೆಗೂ 4.76 ಲಕ್ಷ ರೂ.”: ಮತದಾರರಿಗೆ ಡೊನಾಲ್ಡ್ ಟ್ರಂಪ್ ಆಮಿಷ

ರಾಜ್ಯ ಸುದ್ದಿ

‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ರಾಜ್ಯ ಸುದ್ದಿ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ಅಂತಾರಾಷ್ಟ್ರೀಯ

ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ಅಂತಾರಾಷ್ಟ್ರೀಯ

ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!

ರಾಜ್ಯ ಸುದ್ದಿ

‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

ನ್ಯಾಯಾಲಯದಿಂದ ಶಿಕ್ಷೆಯಾದ ಅತ್ಯಾಚಾರಿಗೆ ಮುಖ ಪುಟದ ಜಾಹೀರಾತು: ತೀವ್ರ ಆಕ್ರೋಶದ ಬಳಿಕ ಬೇಷರತ್ ಕ್ಷಮೆ ಯಾಚಿಸಿದ ‘ದಿ ಹಿಂದೂ’ ಪತ್ರಿಕೆ

ಸುದ್ದಿ

NRIಗಳಿಗೆ ಪ್ರತ್ಯೇಕ ಇಲಾಖೆ: ಕರ್ನಾಟಕ ಸಚಿವ ಸಂಪುಟದಿಂದ ಮಹತ್ವದ ಅನುಮೋದನೆ

ರಾಜ್ಯ ಸುದ್ದಿ

ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!

ರಾಜ್ಯ ಸುದ್ದಿ

ಕೋಮು ಸೌಹಾರ್ದತೆ ಕೆಡಿಸಲು ಯತ್ನ: ಪುನೀತ್ ಕೆರೆಹಳ್ಳಿ ಸೇರಿ 9 ಮಂದಿ ಬಂಧನ