ವೀಡಿಯೊ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

Reading…
Follow Us

ಸಾರಾಂಶ

ರಾಜಸ್ಥಾನದ ಬಾಲೋತ್ರಾ ಜಿಲ್ಲೆಯ ಪಚಪದ್ರ ನಿವಾಸಿ ಮಂಗಿಲಾಲ್ ಮೇಘವಾಲ್ (50) ಎಂಬ ರೈತ, ಸೈಟ್ ಮಾರಾಟದಿಂದ ಬಂದಿದ್ದ ₹5 ಲಕ್ಷ ನಗದನ್ನು ಕಳ್ಳತನ ಹಾಗೂ ಕುಟುಂಬದ ಖರ್ಚಿನಿಂದ ರಕ್ಷಿಸಲು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ತಮ್ಮ ಹೊಲದಲ್ಲೇ ಹೂತಿಟ್ಟಿದ್ದರು. ಆದರೆ ಜಾಗ ಮರೆತುಹೋಗಿದ್ದರಿಂದ, ಸುಮಾರು ಒಂದು ವರ್ಷದ ಬಳಿಕ ಕೃಷಿ ಕೆಲಸದ ವೇಳೆ ಈ ಹಣ ಪತ್ತೆಯಾಗಿದೆ. ಅಷ್ಟರಲ್ಲಾಗಲೇ ಗೆದ್ದಲುಗಳು ಬಹುತೇಕ ನೋಟುಗಳನ್ನು ತಿಂದು ನಾಶಪಡಿಸಿದ್ದು, ಉಳಿದ ತುಂಡಾದ ₹500 ನೋಟುಗಳನ್ನು ಬದಲಾಯಿಸಿಕೊಡಲು ಎಸ್‌ಬಿಐ ಬ್ಯಾಂಕ್ ನಿರಾಕರಿಸಿದೆ.

ರಾಜಸ್ಥಾನದ ಬಾಲೋತ್ರಾ ಜಿಲ್ಲೆಯ ಪಚಪದ್ರ ನಿವಾಸಿ ಮಂಗಿಲಾಲ್ ಮೇಘವಾಲ್ (50) ಎಂಬ ರೈತ, ಸೈಟ್ ಮಾರಾಟದಿಂದ ಬಂದಿದ್ದ ₹5 ಲಕ್ಷ ನಗದನ್ನು ಕಳ್ಳತನ ಹಾಗೂ ಕುಟುಂಬದ ಖರ್ಚಿನಿಂದ ರಕ್ಷಿಸಲು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ತಮ್ಮ ಹೊಲದಲ್ಲೇ ಹೂತಿಟ್ಟಿದ್ದರು. ಆದರೆ, ಮರೆವಿನ ಕಾರಣದಿಂದ ಹಣ ಹೂತಿಟ್ಟ ಜಾಗ ಮರೆತುಹೋಗಿದ್ದು, ಸುಮಾರು ಒಂದು ವರ್ಷದ ಬಳಿಕ ಜಮೀನು ಹದಗೊಳಿಸುವಾಗ ಮತ್ತು ಬೇಲಿ ದುರಸ್ತಿ ಮಾಡುವ ಸಂದರ್ಭದಲ್ಲಿ ಈ ಹಣದ ಬ್ಯಾಗ್ ಮೇಲಕ್ಕೆ ಬಂದಿದೆ. 

ಆದರೆ, ಅಷ್ಟರಲ್ಲಾಗಲೇ ಗೆದ್ದಲುಗಳು ಬಹುತೇಕ ನೋಟುಗಳನ್ನು ತಿಂದು ಸಂಪೂರ್ಣವಾಗಿ ನಾಶಪಡಿಸಿದ್ದವು. ಹಾನಿಗೊಳಗಾದ ₹500 ನೋಟುಗಳ ತುಂಡುಗಳನ್ನು ಹಿಡಿದುಕೊಂಡು ರೈತನ ಕುಟುಂಬವು ಸ್ಥಳೀಯ ಎಸ್‌ಬಿಐ (SBI) ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಿದರೂ, ನೋಟುಗಳ ದುಸ್ಥಿತಿಯನ್ನು ನೋಡಿ ಬದಲಾಯಿಸಿಕೊಡಲು ಬ್ಯಾಂಕ್ ನಿರಾಕರಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೋ ಒಂದರಲ್ಲಿ ರೈತ ನಾಶವಾದ ನೋಟುಗಳನ್ನು ಹಿಡಿದು ಕಂಗಾಲಾಗಿರುವುದು ಕಂಡುಬಂದಿದೆ.

ವೀಡಿಯೊ ವೀಕ್ಷಿಸಿ:

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly →
Follow Us
ಹನಿ ಸುದ್ದಿ ⚡ NEW
News Cards · Swipe to read
See All →

From Across Varadigara

ಅಂತಾರಾಷ್ಟ್ರೀಯ

“ಚುನಾವಣೆಯಲ್ಲಿ ರಿಪಬ್ಲಿಕನ್ನರನ್ನು ಗೆಲ್ಲಿಸಿದರೆ ಅಮೆರಿಕದ ಪ್ರತಿಯೊಬ್ಬ ಪ್ರಜೆಗೂ 4.76 ಲಕ್ಷ ರೂ.”: ಮತದಾರರಿಗೆ ಡೊನಾಲ್ಡ್ ಟ್ರಂಪ್ ಆಮಿಷ

ರಾಜ್ಯ ಸುದ್ದಿ

ರಾಜ್ಯದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಮೊದಲ 2 ಚರಣಕ್ಕೆ ಮಾತ್ರ ಸೀಮಿತ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್

ರಾಜ್ಯ ಸುದ್ದಿ

5 ವರ್ಷಗಳಿಂದ ದನದ ಕೊಟ್ಟಿಗೆಯಂತಿರುವ ಶೆಡ್‌ನಲ್ಲೇ 172 ಮಕ್ಕಳ ಶಾಲೆ : ಹಾಸನ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಮಕ್ಕಳ ದಯನೀಯ ಸ್ಥಿತಿ

ರಾಷ್ಟ್ರೀಯ ಸುದ್ದಿ

‘ದೇಶ ನಿಮಗೇನು ಮಾಡಿದೆ ಎಂದು ಕೇಳುವ ಬದಲು, ದೇಶಕ್ಕೆ ನಿಮ್ಮ ಕೊಡುಗೆ ಏನು ಎಂಬುದರತ್ತ ಗಮನಹರಿಸಿ’ : ಯುವಜನತೆಗೆ ನಿರ್ಮಲಾ ಸೀತಾರಾಮನ್ ಸಲಹೆ

ರಾಜ್ಯ ಸುದ್ದಿ

ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು

ರಾಜ್ಯ ಸುದ್ದಿ

ಬಾಗಲಕೋಟೆ: ತರಗತಿ ವೇಳೆಯೇ ಶಾಲಾ ಛಾವಣಿ ಕುಸಿತ, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಸಾಮಾಜಿಕ ತಾಣ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್‌ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇವೆಯಿಂದ ಅಮಾನತು

ಕಾಣಿಸದ್ದು - ಕೇಳಿಸದ್ದು

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!

ರಾಜ್ಯ ಸುದ್ದಿ

ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ

ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?

ರಾಜ್ಯ ಸುದ್ದಿ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ರಾಷ್ಟ್ರೀಯ ಸುದ್ದಿ

ನ್ಯಾಯಾಲಯದಿಂದ ಶಿಕ್ಷೆಯಾದ ಅತ್ಯಾಚಾರಿಗೆ ಮುಖ ಪುಟದ ಜಾಹೀರಾತು: ತೀವ್ರ ಆಕ್ರೋಶದ ಬಳಿಕ ಬೇಷರತ್ ಕ್ಷಮೆ ಯಾಚಿಸಿದ ‘ದಿ ಹಿಂದೂ’ ಪತ್ರಿಕೆ

ರಾಜ್ಯ ಸುದ್ದಿ

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ

ರಾಷ್ಟ್ರೀಯ ಸುದ್ದಿ

ಪಾಕಿಸ್ತಾನದ ಗೂಢಚಾರಿಕೆ ಜಾಲಕ್ಕೆ ಭಾರತೀಯ ಸಿಮ್ ಕಾರ್ಡ್: ರಾಜಸ್ಥಾನದಲ್ಲಿ ಶಂಕಿತ ISI ಏಜೆಂಟ್ ಬಲ್ವಿಂದರ್ ಸಿಂಗ್ ಬಂಧನ

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು