ವೀಡಿಯೊ ವೀಕ್ಷಿಸಿ:
“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ಸಾರಾಂಶ
ಮಧ್ಯಪ್ರದೇಶದ ರೇವಾ ಸಂಸದ ಜನಾರ್ದನ ಮಿಶ್ರಾ, ಆಗಸ್ಟ್ 9ರಂದು ರೇವಾ ವಿಮಾನ ನಿಲ್ದಾಣದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ನೀಡಿದ ಹೇಳಿಕೆ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪೆಟ್ರೋಲ್‌ನಲ್ಲಿ ಶೇ.20ರಷ್ಟು ಇಥನಾಲ್ ಮಿಶ್ರಣ (E20) ಮಾಡುವ ಕೇಂದ್ರ ಸರ್ಕಾರದ ನೀತಿಯನ್ನು ಸಮರ್ಥಿಸಿಕೊಂಡ ಅವರು, "ಶುದ್ಧ ಪೆಟ್ರೋಲ್ ಬೇಕು ಎನ್ನುವವರು ಅದನ್ನು ತಮ್ಮ ಅಪ್ಪನ ಮನೆಯಿಂದ ತರುತ್ತಾರೆಯೇ?" ಎಂದು ಪ್ರಶ್ನಿಸಿದ್ದಾರೆ. ಭಾರತ ತನ್ನ ಅಗತ್ಯದ ಶೇ.80ರಷ್ಟು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ ಎಂದು ಹೇಳುವಾಗ ಅವರು ಈ ಮಾತುಗಳನ್ನಾಡಿದ್ದು, ಸಾರ್ವಜನಿಕ ನಾಯಕರೊಬ್ಬರ ಈ ಉದ್ಧಟತನದ ಭಾಷೆಯ ವಿರುದ್ಧ ವಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್ಗೆ ಮಧ್ಯಂತರ ಜಾಮೀನು
-
›ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್ಗೆ ಮಧ್ಯಂತರ ಜಾಮೀನು
-
›ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
-
›‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
-
›ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!
-
›ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ
-
›ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು
-
›ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!
-
›ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!
-
›ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ
-
›200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ
From Across Varadigara
ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!
“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ
ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು
5 ವರ್ಷಗಳಿಂದ ದನದ ಕೊಟ್ಟಿಗೆಯಂತಿರುವ ಶೆಡ್‌ನಲ್ಲೇ 172 ಮಕ್ಕಳ ಶಾಲೆ : ಹಾಸನ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಮಕ್ಕಳ ದಯನೀಯ ಸ್ಥಿತಿ
ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?
“ತಲೆ ಒಡೆದೆ, ಆದರೂ ಜೈಲಿಗೆ ಹೋಗಲಿಲ್ಲ”: ಪ್ರಭಾವಿ ನಾಯಕರ ಬೆಂಬಲದ ಬಡಾಯಿ ಕೊಚ್ಚಿಕೊಂಡ ಹಿಂದೂತ್ವ ಇನ್ಫ್ಲುಯೆನ್ಸರ್; ವಿಪಕ್ಷಗಳ ಆಕ್ರೋಶ
FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಯ ಅಸಲಿಯತ್ತೇನು?
‘ದೇಶ ನಿಮಗೇನು ಮಾಡಿದೆ ಎಂದು ಕೇಳುವ ಬದಲು, ದೇಶಕ್ಕೆ ನಿಮ್ಮ ಕೊಡುಗೆ ಏನು ಎಂಬುದರತ್ತ ಗಮನಹರಿಸಿ’ : ಯುವಜನತೆಗೆ ನಿರ್ಮಲಾ ಸೀತಾರಾಮನ್ ಸಲಹೆ
ಕೋಮು ಸೌಹಾರ್ದತೆ ಕೆಡಿಸಲು ಯತ್ನ: ಪುನೀತ್ ಕೆರೆಹಳ್ಳಿ ಸೇರಿ 9 ಮಂದಿ ಬಂಧನ
ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?
“ಚುನಾವಣೆಯಲ್ಲಿ ರಿಪಬ್ಲಿಕನ್ನರನ್ನು ಗೆಲ್ಲಿಸಿದರೆ ಅಮೆರಿಕದ ಪ್ರತಿಯೊಬ್ಬ ಪ್ರಜೆಗೂ 4.76 ಲಕ್ಷ ರೂ.”: ಮತದಾರರಿಗೆ ಡೊನಾಲ್ಡ್ ಟ್ರಂಪ್ ಆಮಿಷ
‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ
ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ
ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!
ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್
NRIಗಳಿಗೆ ಪ್ರತ್ಯೇಕ ಇಲಾಖೆ: ಕರ್ನಾಟಕ ಸಚಿವ ಸಂಪುಟದಿಂದ ಮಹತ್ವದ ಅನುಮೋದನೆ
ರಾಜ್ಯದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಮೊದಲ 2 ಚರಣಕ್ಕೆ ಮಾತ್ರ ಸೀಮಿತ: ರಾಜ್ಯ ಸರ್ಕಾರದ ಮಹತ್ವದ ಆದೇಶ
‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!

