ರಾಜ್ಯ ಸುದ್ದಿ

ಕೇರಳ ನೂತನ ಸಿಎಂ ಸತೀಶನ್ ಗೆ ಸಿದ್ದರಾಮಯ್ಯ ಅಭಿನಂದನೆ

Reading…
Follow Us

ಸಾರಾಂಶ

ಕರ್ನಾಟಕ ಮುಖ್ಯಮಂತ್ರಿ Siddaramaiah ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ V. D. Satheesan ಅವರಿಗೆ ಅಭಿನಂದನೆ ಸಲ್ಲಿಸಿದರು. ಅವರ ಆಡಳಿತ ಯಶಸ್ವಿಯಾಗಲಿ ಎಂದು ಹಾರೈಸಿದ ಸಿದ್ದರಾಮಯ್ಯ ಅವರು, ಕೇರಳದ ಜನರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಸತೀಶನ್ ಅವರ ನಾಯಕತ್ವ ಉತ್ತಮವಾಗಿರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವರದಿಗಾರ-ಮೇ.14: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಈ ಸಂಬಂಧ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿ.ಡಿ.ಸತೀಶನ್ ರನ್ನು ಹಾಡಿ ಹೊಗಳಿ ಅಭಿನಂದನೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕೆಳಗಿನಂತೆ ಅಭಿನಂದನೆ ಸಲ್ಲಿಸಿದ್ದಾರೆ

“ಕೇರಳಂ ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕ ಹಾಗೂ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ವಿ.ಡಿ.ಸತೀಶನ್ ಅವರಿಗೆ ಅಭಿನಂದನೆಗಳು.

ವಿದ್ಯಾರ್ಥಿಯಾಗಿರುವಾಗಲೇ ಎನ್‌ಎಸ್‌ಯು‌ಐ ಮೂಲಕ ರಾಜಕೀಯ ರಂಗ ಪ್ರವೇಶಿಸಿ, ಬಳಿಕ 6 ಬಾರಿ ಶಾಸಕರಾಗಿ, 2021 ರಿಂದ 2026ರ ವರೆಗೆ ವಿರೋಧ ಪಕ್ಷದ ನಾಯಕರಾಗಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿದ್ದ ಸತೀಶನ್ ಅವರ ರಾಜಕೀಯ ಅನುಭವ, ಸಂಘಟನಾಶೀಲತೆ, ಜನಸಾಮಾನ್ಯರ ಜೊತೆಗಿನ‌ ಒಡನಾಟವು ಅವರನ್ನು ಇಲ್ಲಿಯವರೆಗೆ ಕೈಹಿಡಿದು ನಡೆಸಿದೆ ಎಂದು ಭಾವಿಸಿದ್ದೇನೆ.

ಸತೀಶನ್ ಅವರ ನಾಯಕತ್ವದಲ್ಲಿ ಕೇರಳಂನಲ್ಲಿ ನಮ್ಮ ಪಕ್ಷವು ಜಾತ್ಯತೀತ, ಸಾಮಾಜಿಕ ನ್ಯಾಯದ ಆಶಯಗಳಡಿ ಸರ್ವರನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಯ ಆಡಳಿತ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ. ಒಕ್ಕೂಟ ತತ್ವದಡಿ ಎರಡೂ ರಾಜ್ಯಗಳ ಮತ್ತು ರಾಷ್ಟ್ರದ ಹಿತಕ್ಕಾಗಿ ಜೊತೆಸೇರಿ ಕೆಲಸ ಮಾಡೋಣ.

ಕೇರಳಂನ ಜನತೆಗೆ ಹಾಗೂ ನೂತನ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು” ಎಂದು ಸಿದ್ದರಾಮಯ್ಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಜ್ಯ ಸುದ್ದಿ

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ

ರಾಜ್ಯ ಸುದ್ದಿ

ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು

ರಾಜ್ಯ ಸುದ್ದಿ

ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!

ರಾಜ್ಯ ಸುದ್ದಿ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

From Across Varadigara

ರಾಷ್ಟ್ರೀಯ ಸುದ್ದಿ

‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ

ರಾಷ್ಟ್ರೀಯ ಸುದ್ದಿ

‘ದೇಶ ನಿಮಗೇನು ಮಾಡಿದೆ ಎಂದು ಕೇಳುವ ಬದಲು, ದೇಶಕ್ಕೆ ನಿಮ್ಮ ಕೊಡುಗೆ ಏನು ಎಂಬುದರತ್ತ ಗಮನಹರಿಸಿ’ : ಯುವಜನತೆಗೆ ನಿರ್ಮಲಾ ಸೀತಾರಾಮನ್ ಸಲಹೆ

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

ರಾಷ್ಟ್ರೀಯ ಸುದ್ದಿ

ಪಾಕಿಸ್ತಾನದ ಗೂಢಚಾರಿಕೆ ಜಾಲಕ್ಕೆ ಭಾರತೀಯ ಸಿಮ್ ಕಾರ್ಡ್: ರಾಜಸ್ಥಾನದಲ್ಲಿ ಶಂಕಿತ ISI ಏಜೆಂಟ್ ಬಲ್ವಿಂದರ್ ಸಿಂಗ್ ಬಂಧನ

ಸಾಮಾಜಿಕ ತಾಣ

ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ

ರಾಷ್ಟ್ರೀಯ ಸುದ್ದಿ

ಅತ್ಯಾಚಾರ ದೋಷಿ ರಾಮ್ ರಹೀಮ್‌ಗೆ ಮತ್ತೆ 21 ದಿನಗಳ ಪರೋಲ್: 5 ವರ್ಷಗಳಲ್ಲಿ 17ನೇ ಬಾರಿಗೆ ಜೈಲಿನಿಂದ ಬಿಡುಗಡೆ!

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ರಾಷ್ಟ್ರೀಯ ಸುದ್ದಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ

ಅಂತಾರಾಷ್ಟ್ರೀಯ

ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!

ರಾಜ್ಯ ಸುದ್ದಿ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ರಾಜ್ಯ ಸುದ್ದಿ

ಬಾಗಲಕೋಟೆ: ತರಗತಿ ವೇಳೆಯೇ ಶಾಲಾ ಛಾವಣಿ ಕುಸಿತ, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಅಂತಾರಾಷ್ಟ್ರೀಯ

“ಚುನಾವಣೆಯಲ್ಲಿ ರಿಪಬ್ಲಿಕನ್ನರನ್ನು ಗೆಲ್ಲಿಸಿದರೆ ಅಮೆರಿಕದ ಪ್ರತಿಯೊಬ್ಬ ಪ್ರಜೆಗೂ 4.76 ಲಕ್ಷ ರೂ.”: ಮತದಾರರಿಗೆ ಡೊನಾಲ್ಡ್ ಟ್ರಂಪ್ ಆಮಿಷ

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು

ಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್

ರಾಷ್ಟ್ರೀಯ ಸುದ್ದಿ

ತಾಲಿಬಾನ್ ವಿರೋಧಿ ಹೋರಾಟಗಾರ್ತಿ ಮಲಾಲಾ ಆತ್ಮಚರಿತ್ರೆ ಓದುಗರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ

ರಾಜ್ಯ ಸುದ್ದಿ

“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

ರಾಷ್ಟ್ರೀಯ ಸುದ್ದಿ

ಮತಾಂತರ ನಿಷೇಧ ಕಾನೂನಿನ ದುರುಪಯೋಗ ಹಾಗೂ ಬಲಪಂಥೀಯರ ದಾಳಿಯ ಭೀತಿ: ಮುಂಬೈ ಚರ್ಚ್‌ಗಳಲ್ಲಿ ಸ್ವಯಂ ಘೋಷಣೆ ಪತ್ರ, ಆಧಾರ್‌ ಸಂಗ್ರಹ!

ರಾಜ್ಯ ಸುದ್ದಿ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ, 2029ರಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿ: ಡಿಕೆಶಿ ಭವಿಷ್ಯ!

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?