ವರದಿಗಾರ-ಮೇ.05: ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರಿಗೆ ಮರು ಎಣಿಕೆಯಲ್ಲಿ 690 ಮತಗಳು ಲಭಿಸಿವೆ. ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ ವೋಟ್ ಚೋರಿ ಮಾಡಿದ್ದಾರೆ. ರಾಜೇಗೌಡರಿಗೆ ಬಿದ್ದಿದ್ದ 250 ಮತಗಳನ್ನು ವ್ಯವಸ್ಥಿತವಾಗಿ ತಿದ್ದಲಾಗಿದೆ. ಇದು ವೋಟ್ ಡಕಾಯಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೃಂಗೇರಿ ವಿಧಾನಸಭಾ ಕ್ಷೇತ್ರ ಚುನಾವಣೆ, ಮರುಮತದಾನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಮರು ಮತ ಎಣಿಕೆಯಲ್ಲಿ ಕ್ಷೇತ್ರದಲ್ಲಿ ಮೂರು ವರ್ಷದಿಂದ ಶಾಸಕರಾಗಿದ್ದ ಕಾಂಗ್ರೆಸ್ ರಾಜೇಗೌಡರ ಸ್ಥಾನ ಅಸಿಂಧುಗೊಂಡಿದೆ. ಇದರಲ್ಲಿ ಬಿಜೆಪಿಗರ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್‌ನ ರಾಜೇಗೌಡ ಕಳೆದ ಚುನಾವಣೆಯಲ್ಲಿ ಶೃಂಗೇರಿಯಲ್ಲಿ 201 ಮತಗಳ ಅಂತರದಲ್ಲಿ ಗೆದ್ದಿದ್ದರು. ಅವರಿಗೆ 59,171 ಮತಗಳು ಬಂದಿದ್ದವು. ಎದುರಾಳಿ ಬಿಜೆಪಿಯ ಜೀವರಾಜ್ ಅವರಿಗೆ 58,970 ಮತಗಳು ಬಂದಿದ್ದವು. ಇವಿಎಂನಲ್ಲಿ ರಾಜೇಗೌಡರು 58,602 ಮತ ಮತ್ತು ಅಂಚೆಯಲ್ಲಿ 569 ಮತಗಳನ್ನು ಪಡೆದಿದ್ದಾರೆ. ಇನ್ನೂ ಜೀವರಾಜ್ ಅವರು 58,278 ಮತಗಳ ಜೊತೆಗೆ ಅಂಚೆ ಮೂಲಕ 692 ಮತ ಗಳಿಸಿದ್ದರು. ಇವೆಲ್ಲವೂ ಅರ್ಹ ಮತಗಳೆಂದು ಚುನಾವಣಾಧಿಕಾರಿಗಳು, ಏಜೆಂಟ್‌ಗಳು ಸಹಿ ಮಾಡಿ ಫಲಿತಾಂಶ ಘೋಷಿಸಿದ್ದರು. ಆಗ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವಾಗಿತ್ತು ಎಂಬುದನ್ನು ಹೈಲೈಟ್ ಮಾಡಿದರು.
ಫಲಿತಾಂಶ ಬಂದ ಬಳಿಕ ಜೀವರಾಜ್ ಅವರು ಮತದಾನದಲ್ಲಿ ಅಕ್ರಮ ಆಗಿದೆ ಎಂದು ರಾಜ್ಯ ಹೈಕೋರ್ಟ್ ನಲ್ಲಿ ಮರು ಎಣಿಕೆಗೆ ದಾವೆ ಹೂಡಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ ಇದೇ ವರ್ಷ ಮಾರ್ಚ್ 6ರಂದು ಮರು ಎಣಿಕೆಗೆ ನಿರ್ದೇಶಿಸಿತು. ಮರು ಎಣಿಕೆಯಲ್ಲಿ ರಾಜೇಗೌಡರಿಗೆ 314 ಮತಗಳು ಮಾತ್ರ ಅರ್ಹವಾಗುತ್ತವೆ. 255 ಮತಗಳು ಅನರ್ಹ ಎಂದು ಆಗುತ್ತದೆ ಎಂದು ಅವರು ಹೇಳಿದ್ದಾರೆ.
ಶೃಂಗೇರಿ; ಬಿಜೆಪಿಗರು ಕ್ರಿಮಿನಲ್ ಸಂಚು ಮಾಡಿ ವೋಟ್ ಚೋರಿ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ
‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್ಗೆ ಮಧ್ಯಂತರ ಜಾಮೀನು
-
›ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್ಗೆ ಮಧ್ಯಂತರ ಜಾಮೀನು
-
›ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
-
›‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
-
›ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!
-
›ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ
-
›ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು
-
›ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!
-
›ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!
-
›ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ
-
›200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ
More Stories
‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!
ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!
ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?
‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?
From Across Varadigara
ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ
“ಚುನಾವಣೆಯಲ್ಲಿ ರಿಪಬ್ಲಿಕನ್ನರನ್ನು ಗೆಲ್ಲಿಸಿದರೆ ಅಮೆರಿಕದ ಪ್ರತಿಯೊಬ್ಬ ಪ್ರಜೆಗೂ 4.76 ಲಕ್ಷ ರೂ.”: ಮತದಾರರಿಗೆ ಡೊನಾಲ್ಡ್ ಟ್ರಂಪ್ ಆಮಿಷ
‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?
ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ
5 ವರ್ಷಗಳಿಂದ ದನದ ಕೊಟ್ಟಿಗೆಯಂತಿರುವ ಶೆಡ್‌ನಲ್ಲೇ 172 ಮಕ್ಕಳ ಶಾಲೆ : ಹಾಸನ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಮಕ್ಕಳ ದಯನೀಯ ಸ್ಥಿತಿ
ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?
ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ
“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು
ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ
ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!
CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ
200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ
‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ
ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕರಿಸಿದೆ ಎಂದ ಆಯುಷ್ ಮಲಿಕ್: 31 ವರ್ಷದ ಯುವಕನನ್ನು ತಂದೆಯ ಅಕ್ರಮ ವಶದಿಂದ ಮುಕ್ತಗೊಳಿಸಿದ ಅಲಹಾಬಾದ್ ಹೈಕೋರ್ಟ್
ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!
“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ
ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!
SIR: 1 ಕೋಟಿಗೂ ಹೆಚ್ಚು ಹೆಸರುಗಳ ASDDO ವರ್ಗೀಕರಣ; ಪರಿಶೀಲನೆಗೆ ಹೆಚ್ಚಿನ ಕಾಲಾವಕಾಶ ಮತ್ತು ನಿಗದಿತ ಪ್ರಕ್ರಿಯೆ ಅನುಸರಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಸಿಎಂ ಪತ್ರ
