ರಾಷ್ಟ್ರೀಯ ಸುದ್ದಿ

ಪಶ್ಚಿಮ ಬಂಗಾಳ ಫಲಿತಾಂಶ: ಬಿಜೆಪಿಯು ಜನಾದೇಶದ ಕಳ್ಳತನ, ಭಾರತೀಯ ಪ್ರಜಾಪ್ರಭುತ್ವವನ್ನು ನಾಶಮಾಡುವ ಹೆಜ್ಜೆಯಾಗಿದೆ; ರಾಹುಲ್‌ ಗಾಂಧಿ

Reading…
Follow Us

ವರದಿಗಾರ-ಮೇ.05: ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಸುದೀರ್ಘ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇದೀಗ ಸೋತಿದೆ. ಬರೋಬ್ಬರಿ 206 ಸ್ಥಾನಗಳನ್ನು ಗೆದ್ದುಕೊಂಡಿರುವ ಬಿಜೆಪಿ, ಬಂಗಾಳದಲ್ಲಿ ಮೊಟ್ಟಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರುತ್ತಿದೆ.

ಆದರೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷದ ಸೋಲನ್ನು ಕೆಲವು ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿಕೂಟದಲ್ಲಿರುವ ಅನ್ಯ ವಿಪಕ್ಷಗಳ ನಾಯಕರು ಸಂಭ್ರಮಿಸುತ್ತಿದ್ದಾರೆ. ಇವರ ವಿರುದ್ಧ ಗುಡುಗಿರುವ ಲೋಕಸಭೆ ಪ್ರತಿಪಕ್ಷ ನಾಯಕ ಮತ್ತು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ, ಮಮತಾ ಅವರ ಸೋಲಿನ ಖುಷಿಗಿಂತ ಬಿಜೆಪಿ ಗೆಲುವು ಹೆಚ್ಚು ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಅಕೌಂಟ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ, “ಕಾಂಗ್ರೆಸ್‌ನ ಕೆಲವರು ಮತ್ತು ಇತರರು ಟಿಎಂಸಿಯ ಸೋಲಿನ ಬಗ್ಗೆ ಸಂತೋಷಪಡುತ್ತಿದ್ದಾರೆ. ಅವರು ಒಂದು ವಿಷಯ ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು. ಅಸ್ಸಾಂ ಮತ್ತು ಬಂಗಾಳದ ಜನಾದೇಶದ ಕಳ್ಳತನವು, ಭಾರತೀಯ ಪ್ರಜಾಪ್ರಭುತ್ವವನ್ನು ನಾಶಮಾಡುವ ತನ್ನ ಧ್ಯೇಯದಲ್ಲಿ ಬಿಜೆಪಿಯ ದೊಡ್ಡ ಹೆಜ್ಜೆಯಾಗಿದೆ. ಸಣ್ಣ ರಾಜಕೀಯವನ್ನು ಬದಿಗಿಡಿ. ಇದು ಒಂದು ಅಥವಾ ಇನ್ನೊಂದು ಪಕ್ಷದ ಬಗ್ಗೆ ಅಲ್ಲ. ಇದು ಭಾರತದ ಬಗ್ಗೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ಕಾಣಿಸದ್ದು - ಕೇಳಿಸದ್ದು

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!

ರಾಜ್ಯ ಸುದ್ದಿ

ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!

ರಾಷ್ಟ್ರೀಯ ಸುದ್ದಿ

‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ರಾಜ್ಯ ಸುದ್ದಿ

‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ

From Across Varadigara

ರಾಷ್ಟ್ರೀಯ ಸುದ್ದಿ

“ತಲೆ ಒಡೆದೆ, ಆದರೂ ಜೈಲಿಗೆ ಹೋಗಲಿಲ್ಲ”: ಪ್ರಭಾವಿ ನಾಯಕರ ಬೆಂಬಲದ ಬಡಾಯಿ ಕೊಚ್ಚಿಕೊಂಡ ಹಿಂದೂತ್ವ ಇನ್ಫ್ಲುಯೆನ್ಸರ್; ವಿಪಕ್ಷಗಳ ಆಕ್ರೋಶ

ಅಂತಾರಾಷ್ಟ್ರೀಯ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626ಕ್ಕೆ ಏರಿಕೆ; 2,478 ಮಂದಿ ನಾಪತ್ತೆ

ಅಂತಾರಾಷ್ಟ್ರೀಯ

ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ

ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ

ಸುದ್ದಿ

NRIಗಳಿಗೆ ಪ್ರತ್ಯೇಕ ಇಲಾಖೆ: ಕರ್ನಾಟಕ ಸಚಿವ ಸಂಪುಟದಿಂದ ಮಹತ್ವದ ಅನುಮೋದನೆ

ರಾಜ್ಯ ಸುದ್ದಿ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?

ರಾಷ್ಟ್ರೀಯ ಸುದ್ದಿ

ತಾಲಿಬಾನ್ ವಿರೋಧಿ ಹೋರಾಟಗಾರ್ತಿ ಮಲಾಲಾ ಆತ್ಮಚರಿತ್ರೆ ಓದುಗರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ರಾಜ್ಯ ಸುದ್ದಿ

ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ

ರಾಷ್ಟ್ರೀಯ ಸುದ್ದಿ

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕರಿಸಿದೆ ಎಂದ ಆಯುಷ್ ಮಲಿಕ್: 31 ವರ್ಷದ ಯುವಕನನ್ನು ತಂದೆಯ ಅಕ್ರಮ ವಶದಿಂದ ಮುಕ್ತಗೊಳಿಸಿದ ಅಲಹಾಬಾದ್ ಹೈಕೋರ್ಟ್

ರಾಷ್ಟ್ರೀಯ ಸುದ್ದಿ

‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ

ರಾಜ್ಯ ಸುದ್ದಿ

‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ

ರಾಜ್ಯ ಸುದ್ದಿ

ಕೋಮು ಸೌಹಾರ್ದತೆ ಕೆಡಿಸಲು ಯತ್ನ: ಪುನೀತ್ ಕೆರೆಹಳ್ಳಿ ಸೇರಿ 9 ಮಂದಿ ಬಂಧನ

ರಾಜ್ಯ ಸುದ್ದಿ

SIR: 1 ಕೋಟಿಗೂ ಹೆಚ್ಚು ಹೆಸರುಗಳ ASDDO ವರ್ಗೀಕರಣ; ಪರಿಶೀಲನೆಗೆ ಹೆಚ್ಚಿನ ಕಾಲಾವಕಾಶ ಮತ್ತು ನಿಗದಿತ ಪ್ರಕ್ರಿಯೆ ಅನುಸರಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಸಿಎಂ ಪತ್ರ

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ರಾಜ್ಯ ಸುದ್ದಿ

5 ವರ್ಷಗಳಿಂದ ದನದ ಕೊಟ್ಟಿಗೆಯಂತಿರುವ ಶೆಡ್‌ನಲ್ಲೇ 172 ಮಕ್ಕಳ ಶಾಲೆ : ಹಾಸನ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಮಕ್ಕಳ ದಯನೀಯ ಸ್ಥಿತಿ

ಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್

ಸಾಮಾಜಿಕ ತಾಣ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್‌ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇವೆಯಿಂದ ಅಮಾನತು

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ