ರಾಜ್ಯ ಸುದ್ದಿ

“ಆರ್ ಎಸ್ ಎಸ್ ಎಂಬ ಆಧುನಿಕ ಬಸ್ಮಾಸುರ ದೇಶವನ್ನೇ ಸುಡುತ್ತಿದೆ!” ಕಲ್ಲಡ್ಕ ಭಟ್ ಕೋರ್ಟ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಕಿಡಿ!

Reading…
Follow Us

ಸಾರಾಂಶ

"ಇನ್ನು ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ" ಎಂದು ಹೈಕೋರ್ಟ್‌ ಗೆ ಮಾತು ಕೊಟ್ಟ ಕಲ್ಲಡ್ಕ ಪ್ರಭಾಕರ್‌ ಭಟ್‌ ಗೆ ಕಾಂಗ್ರೆಸ್‌ ಶಾಸಕರಾದ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದು ʼಪುರಾಣದ ಬಸ್ಮಾಸುರ ತಲೆ ಮೇಲೆ ಕೈ ಇಟ್ಟು ಸಿಕ್ಕವರನ್ನು ಸುಡುತ್ತಿದ್ದನಂತೆ, RSS ಎಂಬ ಆಧುನಿಕ ಬಸ್ಮಾಸುರ ಮುಗ್ದ ಯುವಸಮುದಾಯದ ಮೆದುಳಿಗೆ ಕೈ ಇಟ್ಟು ಇಡೀ ದೇಶವನ್ನೇ ಸುಡುತ್ತಿದೆʼ ಎಂದು ಹೇಳಿದ್ದಾರೆ.

“ಇನ್ನು ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ” ಎಂದು ಹೈಕೋರ್ಟ್‌ ಗೆ ಮಾತು ಕೊಟ್ಟ ಕಲ್ಲಡ್ಕ ಪ್ರಭಾಕರ್‌ ಭಟ್‌ ಗೆ ಕಾಂಗ್ರೆಸ್‌ ಶಾಸಕರಾದ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದು ʼಪುರಾಣದ ಬಸ್ಮಾಸುರ ತಲೆ ಮೇಲೆ ಕೈ ಇಟ್ಟು ಸಿಕ್ಕವರನ್ನು ಸುಡುತ್ತಿದ್ದನಂತೆ, RSS ಎಂಬ ಆಧುನಿಕ ಬಸ್ಮಾಸುರ ಮುಗ್ದ ಯುವಸಮುದಾಯದ ಮೆದುಳಿಗೆ ಕೈ ಇಟ್ಟು ಇಡೀ ದೇಶವನ್ನೇ ಸುಡುತ್ತಿದೆʼ ಎಂದು ಹೇಳಿದ್ದಾರೆ.

ಪ್ರಿಯಾಂಕ್‌ ಖರ್ಗೆ ಹೇಳಿಕೆ ಕೆಳಗೆ ನೀಡಲಾಗಿದೆ

“ಪುರಾಣದ ಬಸ್ಮಾಸುರ ತಲೆ ಮೇಲೆ ಕೈ ಇಟ್ಟು ಸಿಕ್ಕವರನ್ನು ಸುಡುತ್ತಿದ್ದನಂತೆ, RSS ಎಂಬ ಆಧುನಿಕ ಬಸ್ಮಾಸುರ ಮುಗ್ದ ಯುವಸಮುದಾಯದ ಮೆದುಳಿಗೆ ಕೈ ಇಟ್ಟು ಇಡೀ ದೇಶವನ್ನೇ ಸುಡುತ್ತಿದೆ.
RSS ಕಾಲಾನುಕಾಲದಿಂದಲೂ ಸಮಾಜಕ್ಕೆ ವಿಷವನ್ನೇ ಉಣಿಸುತ್ತಾ ಬಂದಿದೆ, ದ್ವೇಷ, ದಳ್ಳುರಿಗಳಲ್ಲೇ ಅವರ ಅಸ್ತಿತ್ವವಿರುವುದು, ಸುಳ್ಳುಗಳಲ್ಲೇ ಅವರು ಯಶಸ್ಸು ಕಾಣುವುದು.

“ಇನ್ನು ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ” ಎಂದು ನ್ಯಾಯಾಲಯಕ್ಕೆ ಹೇಳುವ ಮೂಲಕ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ತಾವು ಇಷ್ಟು ದಿನಗಳ ಕಾಲ ದ್ವೇಷವನ್ನೇ ಉಸಿರಾಡಿದ್ದು ಎಂಬುದನ್ನು ಒಪ್ಪಿಕೊಂಡಂತಾಗಿದೆ.

ವಿಚಾರಣೆ ಎದುರಿಸುವುದಕ್ಕೆ, ನ್ಯಾಯಾಲಯದ ಮುಂದೆ ಹಾಜರಾಗುವುದಕ್ಕೆ ಕಲ್ಲಡ್ಕ ಭಟ್ ಗೆ ವಯಸ್ಸು ಅಡ್ಡಿಯಾಗುತ್ತದೆ, ಅದೇ ವೇದಿಕೆ ಮತ್ತು ಮೈಕ್ ಕೊಟ್ಟರೆ ವಯಸ್ಸಿನ ಹಿರಿತನ ಮರೆತು ಮೈಕ್ ಹಿಡಿದು ಎದ್ದೆದ್ದು ಹಾರುತ್ತಾರೆ!
RSS ಈ ದೇಶದ ಶಾಂತಿ ಸಾಮರಸ್ಯಕ್ಕೆ ಬೆಂಕಿ ಹಾಕುತ್ತಿದೆ ಎನ್ನುವುದಕ್ಕೆ ಕಲ್ಲಡ್ಕ ಭಟ್ಟರೇ ಉತ್ತಮ ಉದಾಹರಣೆ.

ಬಂಧನ ತಪ್ಪಿಸಿಕೊಳ್ಳುವ ಕಾರಣಕ್ಕೆ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಳ್ಳುವುದಷ್ಟೇ ಅಲ್ಲ, ಅದು ನಿಜವಾಗಿಯೂ ಪ್ರಾಯಶ್ಚಿತ್ತದ ಮಾತುಗಳಾಗಬೇಕು, ಬಹಿರಂಗವಾಗಿ ಈ ನಾಡಿನ ಕ್ಷಮೆ ಕೇಳಬೇಕು” ಎಂದು ಸಾಮಾಜಿಕ ತಾಣ X ನಲ್ಲಿ ಪ್ರತಿಕ್ರಿಯಿಸಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?

ರಾಜ್ಯ ಸುದ್ದಿ

“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

From Across Varadigara

ರಾಜ್ಯ ಸುದ್ದಿ

ಕೋಮು ಸೌಹಾರ್ದತೆ ಕೆಡಿಸಲು ಯತ್ನ: ಪುನೀತ್ ಕೆರೆಹಳ್ಳಿ ಸೇರಿ 9 ಮಂದಿ ಬಂಧನ

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ರಾಜ್ಯ ಸುದ್ದಿ

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ

ರಾಷ್ಟ್ರೀಯ ಸುದ್ದಿ

ಮತಾಂತರ ನಿಷೇಧ ಕಾನೂನಿನ ದುರುಪಯೋಗ ಹಾಗೂ ಬಲಪಂಥೀಯರ ದಾಳಿಯ ಭೀತಿ: ಮುಂಬೈ ಚರ್ಚ್‌ಗಳಲ್ಲಿ ಸ್ವಯಂ ಘೋಷಣೆ ಪತ್ರ, ಆಧಾರ್‌ ಸಂಗ್ರಹ!

ರಾಷ್ಟ್ರೀಯ ಸುದ್ದಿ

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕರಿಸಿದೆ ಎಂದ ಆಯುಷ್ ಮಲಿಕ್: 31 ವರ್ಷದ ಯುವಕನನ್ನು ತಂದೆಯ ಅಕ್ರಮ ವಶದಿಂದ ಮುಕ್ತಗೊಳಿಸಿದ ಅಲಹಾಬಾದ್ ಹೈಕೋರ್ಟ್

ರಾಷ್ಟ್ರೀಯ ಸುದ್ದಿ

ಪಾಕಿಸ್ತಾನದ ಗೂಢಚಾರಿಕೆ ಜಾಲಕ್ಕೆ ಭಾರತೀಯ ಸಿಮ್ ಕಾರ್ಡ್: ರಾಜಸ್ಥಾನದಲ್ಲಿ ಶಂಕಿತ ISI ಏಜೆಂಟ್ ಬಲ್ವಿಂದರ್ ಸಿಂಗ್ ಬಂಧನ

ರಾಷ್ಟ್ರೀಯ ಸುದ್ದಿ

ಅತ್ಯಾಚಾರ ದೋಷಿ ರಾಮ್ ರಹೀಮ್‌ಗೆ ಮತ್ತೆ 21 ದಿನಗಳ ಪರೋಲ್: 5 ವರ್ಷಗಳಲ್ಲಿ 17ನೇ ಬಾರಿಗೆ ಜೈಲಿನಿಂದ ಬಿಡುಗಡೆ!

ಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್

ರಾಜ್ಯ ಸುದ್ದಿ

ರಾಜ್ಯದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಮೊದಲ 2 ಚರಣಕ್ಕೆ ಮಾತ್ರ ಸೀಮಿತ: ರಾಜ್ಯ ಸರ್ಕಾರದ ಮಹತ್ವದ ಆದೇಶ

ರಾಜ್ಯ ಸುದ್ದಿ

ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು

ಅಂತಾರಾಷ್ಟ್ರೀಯ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626ಕ್ಕೆ ಏರಿಕೆ; 2,478 ಮಂದಿ ನಾಪತ್ತೆ

ರಾಜ್ಯ ಸುದ್ದಿ

“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ರಾಜ್ಯ ಸುದ್ದಿ

‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ

ಅಂತಾರಾಷ್ಟ್ರೀಯ

ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!

ರಾಷ್ಟ್ರೀಯ ಸುದ್ದಿ

ತಾಲಿಬಾನ್ ವಿರೋಧಿ ಹೋರಾಟಗಾರ್ತಿ ಮಲಾಲಾ ಆತ್ಮಚರಿತ್ರೆ ಓದುಗರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ

ರಾಷ್ಟ್ರೀಯ ಸುದ್ದಿ

200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ

ರಾಷ್ಟ್ರೀಯ ಸುದ್ದಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ

ರಾಷ್ಟ್ರೀಯ ಸುದ್ದಿ

‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ

ರಾಜ್ಯ ಸುದ್ದಿ

SIR: 1 ಕೋಟಿಗೂ ಹೆಚ್ಚು ಹೆಸರುಗಳ ASDDO ವರ್ಗೀಕರಣ; ಪರಿಶೀಲನೆಗೆ ಹೆಚ್ಚಿನ ಕಾಲಾವಕಾಶ ಮತ್ತು ನಿಗದಿತ ಪ್ರಕ್ರಿಯೆ ಅನುಸರಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಸಿಎಂ ಪತ್ರ